ಗಣೇಶೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿದು ಕೊಲೆ

ಸಮಗ್ರ ನ್ಯೂಸ್: ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಯುವಕನೊಬ್ಬನಿಗೆ ಚೂರಿ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ತೋಟಂದಾರ್ಯ ಮಠದ ಬಳಿ ನಿನ್ನೆ(ಸೆ. 9) ತಡರಾತ್ರಿ ನಡೆದಿದೆ.

. Ad Widget . Ad Widget . Ad Widget .

ಕೊಲಯಾದ ಯುವಕನನ್ನು ಸುದೀಪ್ ಮುಡೆವಾಡಿ(22) ಎಂದು ಗುರುತಿಸಲಾಗಿದೆ. ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸುದೀಪ್ ಸ್ನೇಹಿತರೇ ಚಾಕುವಿನಲ್ಲಿ ಇರಿದು ಕೊಲೆ ಮಾಡಿದ್ದು, ರಕ್ತದ ಮಡುವಿನಲ್ಲೇ ಬಿದ್ದು ಸುದೀಪ್ ಸಾವನ್ನಪ್ಪಿದ್ದಾನೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಶಹರಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.

Leave a Comment

Your email address will not be published. Required fields are marked *