Ad Widget .

ಮಂಗಳೂರು: ಮ.ನ. ಪಾ. ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಚುನಾವಣೆ ಸೆ.9ರಂದು ನಡೆದಿದ್ದು ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.

Ad Widget . Ad Widget .

ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಉಪ ಮೇಯರ್ ಪೂರ್ಣಿಮ
ಮೇಯರ್‌ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು.

Ad Widget . Ad Widget .

Leave a Comment

Your email address will not be published. Required fields are marked *