ಸುಳ್ಯ: ಬಾಲಕಿಗೆ ಡಿಕ್ಕಿ ಹೊಡೆದ ಯಮಸ್ವರೂಪಿ ಬೈಕ್| ಅಪಘಾತದಲ್ಲಿ ಸಾವನ್ನಪ್ಪಿದ ಮದ್ರಸಾ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಸುಳ್ಯ ಸಮೀಪದ ಅರಂಬೂರು ಬಳಿ ನಡೆದಿದೆ.

. Ad Widget . Ad Widget . Ad Widget .

ಇಲ್ಲಿ‌ನ ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕೊಂಡು ಡಿಕ್ಕಿ ಹೊಡೆಯಿತು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬದುಕಿಸಿಕೊಳ್ಳಲಾಗಲಿಲ್ಲವೆಂದು ತಿಳಿದು ಬಂದಿದೆ. ಸುಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *