Ad Widget .

ದಿನೇಶ್ ಗುಂಡೂರಾವ್ ಮನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

ಬೆಂಗಳೂರು: ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ತುಂಬಾ ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಗರದ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರ ದಾಖಲಾಗಿದೆ.

Ad Widget . Ad Widget .

ಪಶ್ಚಿಮ ಬಂಗಾಳ ಮೂಲದ ಸಂಜು ಶರ್ಮಾ ಅವರು ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದ.

Ad Widget . Ad Widget .

ಸೆ ೨ ರಂದು ಆತ ಹೊರಗೆ ಹೋದವನು ಮನೆಗೆ ವಾಪಸ್‌ ಬಂದಿಲ್ಲ ಎಂದು ದೂರು ದಾಖಲಾಗಿದೆ.

ದಿನೇಶ್‌ ಗುಂಡೂರಾವ್‌ ಆಪ್ತ ಸಹಾಯಕರಿಂದ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಕೂಡಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *