Ad Widget .

ಇನ್ಮುಂದೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿದರೆ ಜೈಲು ಶಿಕ್ಷೆ ಫಿಕ್ಸ್

ಸಮಗ್ರ ನ್ಯೂಸ್ : ಇತ್ತೀಚೆಗೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಟ್ರೆಂಡ್ ಆಗಿಬಿಟ್ಟಿದೆ. ಆದರೆ, ಇನ್ನು ಮುಂದೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವವರ ಮೇಲೆ ಕೇಸ್ ದಾಖಲಿಸಿ, ಜೈಲಿಗೆ ಕಳುಹಿಸಲು ಪೊಲೀಸರು ಮುಂದಾಗಿದ್ದಾರೆ.

Ad Widget . Ad Widget .

ಸದ್ಯ ಈ ನಿಯಮ ರಾಮನಗರ ಜಿಲ್ಲೆಯಾದ್ಯಂತ ಜಾರಿಯಲ್ಲಿದೆ.

Ad Widget . Ad Widget .

ಹುಟ್ಟುಹಬ್ಬದ ಆಚರಣೆ ನೆಪದಲ್ಲಿ ಬೇರೆ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಹಾಗೂ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಈ ರೂಲ್ಸ್ ಜಾರಿ ಮಾಡಲಾಗಿದೆ.

Leave a Comment

Your email address will not be published. Required fields are marked *