ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಎಸ್ ಡಿಪಿಐ ಕಾರ್ಯಕರ್ತ ಜಾಮೀನು ಮೇರೆಗೆ ಬಿಡುಗಡೆ

ಸುಳ್ಯ: ಬಿಜೆಪಿ ಕಾರ್ಯಕರ್ತ ನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಂಧಿತನಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಸಫ್ರೀದ್ ಎಂಬಾತನನ್ನು ಜಾಮೀನಿನ ಮೇಲೆ ಹೊರಬಂದಿದ್ದಾನೆ.

Ad Widget ... ..

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರ ಸಫ್ರೀದ್ ಎಂಬಾತ ಪ್ರಶಾಂತ್ ಎಂಬವರಿಗೆ, ಜೀವ ಬೆದರಿಕೆ ಒಡ್ಡಿರುವುದಾಗಿ ಶನಿವಾರ ಪೊಲೀಸ್ ದೂರು ನೀಡಲಾಗಿತ್ತು.

Ad Widget

ಪೊಲೀಸರು ಬಜ್ಪೆಯಲ್ಲಿ ಆರೋಪಿ ಸಫ್ರೀದ್ ನನ್ನು ಬಂಧಿಸಿದ್ದರು. ರವಿವಾರ ಆತನನ್ನು ಶರತ್ತು ಬದ್ದ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *