Ad Widget .

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ.

Ad Widget . Ad Widget .

ಆ.12ರಿಂದ ಆ.25ರವರೆಗೆ ನಡೆದಿದ್ದ ಪೂರಕ ಪರೀಕ್ಷೆ ನಡೆಸಲಾಗಿತ್ತು. 1,85,415 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಒಟ್ಟು 1,75,905 ವಿದ್ಯಾರ್ಥಿಗಳು ಹಾಜರಾಗಿದ್ದರು.

Ad Widget . Ad Widget .

Leave a Comment

Your email address will not be published. Required fields are marked *