Ad Widget .

ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕದ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಒನ್ ಆಫೀಸರ್ ಉದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಪ್ರಕಟಿಸಿದೆ ಪ್ರತಿಯೊಂದು ಹಳ್ಳಿಯಲ್ಲಿ ಎಲ್ಲಾ ರೀತಿಯ ಆನ್ ಲೈನ್ ಸೇವೆಯನ್ನು ಜನರಿಗೆ ಒದಗಿಸಲು ಗ್ರಾಮ ಒನ್ ಆಫೀಸರ್ ಅಧಿಕಾರಿಗಳನ್ನು ಆಯ್ಕೆಮಾಡಲಾಗುತ್ತದೆ

Ad Widget . Ad Widget .

ಕರ್ನಾಟಕದಾದ್ಯಂತ 25,000 ಗ್ರಾಮ ಗ್ರಾಮ ಒನ್ ಆಫೀಸರ್ ಗಳನ್ನು ಭರ್ತಿಮಾಡಲು ( ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

Ad Widget . Ad Widget .

ಉದ್ಯೋಗ ಹೆಸರು: ಗ್ರಾಮ ಒನ್ ಉಸ್ತುವಾರಿ ಹುದ್ದೆ
ವಿದ್ಯಾರ್ಹತೆ :
SSLC, PUC ಮತ್ತು ಯಾವುದೇ ಪದವೀಧರರು ಅರ್ಜಿಯನ್ನು ಸಲ್ಲಿಸಸಬಹುದು. ಅರ್ಜಿಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಮತ್ತು ಮೀಸಲಾತಿ ಇರುವುದಿಲ್ಲ. ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ; 08-09-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ; 15-10-2022

ಅಧಿಕೃತ ವೆಬ್ ಸೈಟ್ ನಲ್ಲಿರುವ forum ಅನ್ನು ಭರ್ತಿ ಮಾಡಿ Submit ಮಾಡುವತಕ್ಕದ್ದು. ಆಯ್ಕೆಯನ್ನು ಸುಲಭಗೊಳಿಸಲು ಈ ನಿಯಮವನ್ನು ಅನುಸರಿಸಲಾಗುತ್ತದೆ. ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Leave a Comment

Your email address will not be published. Required fields are marked *