ಕಾಸರಗೋಡಿನಲ್ಲಿ ಸುಳ್ಯ ಮೂಲದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಸರಗೋಡಿನ ಬೋವಿಕಾನದಲ್ಲಿ ಸುಳ್ಯ ತಾಲೂಕಿನ ವಳಲಂಬೆಯ ಯುವಕನೋರ್ವ ಬೋವಿಕಾನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ.

Ad Widget ... ..

ಕಾಸರಗೋಡಿನಲ್ಲಿ ಉದ್ಯೋಗಿಯಾಗಿದ್ದ ಜೈಸನ್ ಥಾಮಸ್(31) ಕಳೆದ ಶನಿವಾರದಿಂದ ಯಾರಿಗೂ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ನಿನ್ನೆ ರಾತ್ರಿ ಬೋವಿಕಾನದ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

Ad Widget

ಇವರು ವಳಲಂಬೆಯಲ್ಲಿ ನೆಲೆಸಿರುವ ಥೋಮಸ್ ಎಂಬವರ ಪುತ್ರ. ಮೃತರು ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *