ಇಂದು(ಸೆ.12) ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ಪ್ರಕಟ| ಫಲಿತಾಂಶ ವೀಕ್ಷಿಸುವುದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಸೆ.12) ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ.

Ad Widget ... ..

ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದಿದ್ದಾರೆ.

Ad Widget

ಫಲಿತಾಂಶ ಪರಿಶೀಲಿಸುವುದು ಹೇಗೆ?
karresults.nic.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.
ಒಮ್ಮೆ ಮಾಡಿದ ನಂತರ, ಸಬ್ಮಿಟ್ ಮೇಲೆ .
ನಿಮ್ಮ ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.
ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ.

Leave a Comment

Your email address will not be published. Required fields are marked *