2500 ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

Ad Widget ... ..

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

Ad Widget

ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

Leave a Comment

Your email address will not be published. Required fields are marked *