ಕನ್ನಡದ ಖ್ಯಾತ ಲೇಖಕ, ಸಮಾಜಸೇವಕ ಡಾ.ರಾಮಕೃಷ್ಣ ರಾವ್ ನಿಧನ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಕನ್ನಡದ ಮಹಾನ್ ವಿಜ್ಞಾನ ಬರಹಗಾರ, ಪ್ರಾಧ್ಯಾಪಕ, ಸಮಾಜಸೇವಕ ಡಾ.ರಾಮಕೃಷ್ಣರಾವ್(87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ​ ನಿಧನರಾಗಿದ್ದಾರೆ.

Ad Widget ... ..

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಭೌತಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ.

Ad Widget

ನಿವೃತ್ತಿಯ ನಂತರ ಸಂದರ್ಶಕ ಪ್ರಾಧ್ಯಾಪಕರಾಗಿ ಬೆಂಗಳೂರು ನಗರದ ಯುವ ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಬೆಂಗಳೂರು ಆಕಾಶವಾಣಿಯನ್ನು ಬಳಸಿಕೊಂಡು ವಿಜ್ಞಾನ ಪ್ರಸಾರದಲ್ಲಿ ಖಗೋಳಶಾಸ್ತ್ರ,ನಕ್ಷತ್ರಗಳು, ಗ್ರಹಗಳಿಗೆ ಸಂಬಂಧಿಸಿದ ನಕ್ಷತ್ರ ವೀಕ್ಷಣೆ, ಮುಂತಾದ ಕಾರ್ಯಕ್ರಮಗಳನ್ನು ಸತತವಾಗಿ ನಡೆಸಿಕೊಟ್ಟ ಪ್ರಮುಖರಾಗಿದ್ದಾರೆ.

Leave a Comment

Your email address will not be published. Required fields are marked *