Ad Widget .

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ

ಸಮಗ್ರ ನ್ಯೂಸ್: ಚಲಿಸುತ್ತಿರುವ ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಗರದ ಆರ್​.ಟಿ.ಓ ಸರ್ಕಲ್ ಬಳಿ ನಡೆದಿದೆ.

Ad Widget . Ad Widget .

ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಈ ದುರಂತ ಸಂಭವಿಸಿದೆ.
ಬೃಹದಾಕಾರದ ಮರ ಬಿದ್ದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Ad Widget . Ad Widget .

ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯ ಹೆಸರು ಇನ್ನು ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *