ಸುಬ್ರಹ್ಮಣ್ಯ – ಜಾಲ್ಸೂರು ಹೆದ್ದಾರಿಯಲ್ಲಿ ಬಲಿಗಾಗಿ ಕಾಯುತ್ತಿವೆ ಎರಡು ಮರಗಳು

ಸಮಗ್ರ ನ್ಯೂಸ್: ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಸುಬ್ರಹ್ಮಣ್ಯ- ಜಾಲ್ಸೂರು ಹೆದ್ದಾರಿಯ ಮರಕತ ಬಳಿ ಎರಡು ಜೋಡಿ ಮರಗಳು ಜೀವ ಬಲಿಗಾಗಿ ಕಾಯುತ್ತಿವೆ. . . ಕಳೆದ ಬಾರಿ ಸಂಭವಿಸಿದ ಪ್ರಾಕೃತಿಕ ವಿಕೋಪ ‌ಮತ್ತು ಜಲಸ್ಪೋಟದಿಂದ ಈ ಹೆದ್ದಾರಿಯ ನಡುಗಲ್ಲಿನಿಂದ ಕಲ್ಲಾಜೆವರೆಗೆ ಅಲ್ಲಲ್ಲಿ ಭೂಕುಸಿತ ಸಂಭವಿಸಿತ್ತು. ಗುಡ್ಡ ಕುಸಿದ ಪರಿಣಾಮ ಹಲವಾರು ಮರಗಳು ಧರಶಾಹಿಯಾಗಿದ್ದವು. ಇದರಲ್ಲಿ ಹಲವು ಮರಗಳು ಉರುಳಿದ್ದರೆ ಕೆಲವೊಂದು ಮರಗಳು ಅಲ್ಲೇ ಕುಸಿದು ಕುಳಿತಿವೆ. . . ಹೀಗೆ ಉಂಟಾದ ವಿಕೋಪದಿಂದ ಎರಡು ಬೃಹತ್ … Continue reading ಸುಬ್ರಹ್ಮಣ್ಯ – ಜಾಲ್ಸೂರು ಹೆದ್ದಾರಿಯಲ್ಲಿ ಬಲಿಗಾಗಿ ಕಾಯುತ್ತಿವೆ ಎರಡು ಮರಗಳು