Ad Widget .

ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 23 ಶಾಸಕರುಗಳ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

Ad Widget . Ad Widget .

ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದು, ಹಿಂದುಳಿದ ಕಲ್ಯಾಣ ಇಲಾಖೆಯಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 23 ಶಾಸಕರುಗಳ ವಿಧಾನಸಭಾ ಕ್ಷೇತ್ರಗಳಿಗೆ ರೂ.93.24 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

Ad Widget . Ad Widget .

ಈ ಅನುದಾನವನ್ನು ವಿವಿಧ ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಟ್ಟಡ ಕಾಮಗಾರಿಗಳನ್ನು ಕೈಗೆತ್ತಿಕಳ್ಳಲು ಸೂಚಿಸಿದ್ದಾರೆ.

ಈ ಅನುದಾನಕ್ಕೆ ಸಂಬಂಧಿಸಿದ ಶಾಸಕರಿಂದ ಕಾಮಗಾರಿಗಳ ವಿವರ ಪಡೆದು, ಬಿಡುಗಡೆ ಮಾಡುವುದು.

ಸಹಮತಿಸಲಾದ ಅನುದಾನದ ಮಿತಿಯಲ್ಲಿಯೇ ಕಾಮಗಾರಿಗಳ ಅಂದಾಜನ್ನು ಪ್ರಚಲಿತ ದರಪಟ್ಟಿಯ ಅನ್ವಯ ತಯಾರಿಸತಕ್ಕದ್ದು ಎಂದಿದ್ದಾರೆ.

Leave a Comment

Your email address will not be published. Required fields are marked *