Ad Widget .

ನನ್ನ ಮಗ ಸತ್ತಿಲ್ಲ, ಆರೋಗ್ಯ ಸ್ಥಿತಿ ಗಂಭೀರ, ರವಿ ತಂದೆ ಸ್ಪಷ್ಟನೆ

ಬೆಂಗಳೂರು: ನನ್ನ ಮಗ ಸತ್ತಿಲ್ಲ. ಅವನ ಸ್ಥಿತಿ ತುಂಬಾನೇ ಗಂಭೀರವಾಗಿದೆ’ ಎಂದು ಮಂಡ್ಯ ರವಿ ತಂದೆ ಮುದ್ದೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget .

ಮಂಡ್ಯ ರವಿ ಜಾಂಡೀಸ್​​ನಿಂದ ಬಳಲುತ್ತಿದ್ದಾರೆ. ಜೊತೆಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ.

Ad Widget . Ad Widget .

ರವಿ ಅವರ ಸ್ಥಿತಿ ಗಂಭೀರ ಆಗಿರುವ ಕಾರಣ ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ.

Leave a Comment

Your email address will not be published. Required fields are marked *