ಪುಣೆಯಲ್ಲಿ ಅಪಘಾತ; ಮಂಗಳೂರು ಮೂಲದ ವೈದ್ಯೆ ದುರ್ಮರಣ

ಸಮಗ್ರ ನ್ಯೂಸ್: ಮಂಗಳೂರಿನ ವೆಲೆನ್ಸಿಯ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್‌ (27) ಅವರು ಸೆ. 12ರಂದು ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೆಲಸ‌‌ ಮುಗಿಸಿ ಅವರು ಮನೆಗೆ ಸ್ಕೂಟರ್‌ನಲ್ಲಿ ಹಿಂದಿರುಗುವಾಗ ಟ್ರಕ್‌ ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

Ad Widget ... ..

ಜಿಶಾ ಅವರ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದರಿಂದ ಜಿಶಾ ಅವರು ಪುಣೆಯಲ್ಲಿ ನೆಲೆಸಿದ್ದರು.
ಮೃತರು ತಂದೆ, ತಾಯಿ, ಸಹೋದರ ಹಾಗೂ ಪತಿಯನ್ನು ಅಗಲಿದ್ದಾರೆ.

Ad Widget

Leave a Comment

Your email address will not be published. Required fields are marked *