Ad Widget .

ಸ್ಯಾಂಡಲ್ ವುಡ್ ಗೆ ಮಹಾಘಾತ| ಮಗಳು ಜಾನಕಿ ಖ್ಯಾತಿಯ ರವಿ ಮಂಡ್ಯ ವಿಧಿವಶ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಹೆಸರುವಾಸಿಯಾಗಿದ್ದ ಖ್ಯಾತ ನಟ ಮಗಳು ಜಾನಕಿ ಖ್ಯಾತಿಯ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ರವಿ ಮಂಡ್ಯ ಇಹಲೋಕ ತ್ಯಜಿಸಿದ್ದಾರೆ.

Ad Widget . Ad Widget .

ಮಗಳು ಜಾನಕಿ ಧಾರಾವಾಹಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದು, ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *