Ad Widget .

ವಿಟ್ಲ: ಅಣ್ಣನನ್ನೇ ಕೊಲೆಗೈದ ತಮ್ಮ

ಸಮಗ್ರನ್ಯೂಸ್: ಜಾಗದ ವಿಚಾರವಾಗಿ
ತಮ್ಮ ತನ್ನ ಅಣ್ಣನನ್ನು ಕೊಲೆಗೈದ ಘಟನೆ ವಿಟ್ಲದ ಮಂಗಿಲಪದವು ಬನಾರಿ ಎಂಬಲ್ಲಿ ನಡೆದಿದೆ.

Ad Widget . Ad Widget .

ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದು , ಪದ್ಮನಾಭ (49) ಕೊಲೆ ಮಾಡಿದ ಆರೋಪಿ. ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಗಲಾಟೆ ಕೊಲೆಯ ಮೂಲಕ ಅಂತ್ಯ ಕಂಡಿದೆ.

Ad Widget . Ad Widget .

ಸಹೋದರಿಬ್ಬರು ಕುಡಿದು ಮನೆಯಲ್ಲಿ ಆಗಾಗ ಗಲಾಟೆ ನಡೆಸುತ್ತಿದ್ದರು. ಒಂದು ತಿಂಗಳ ಹಿಂದೆ ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನ ಲಾಗಿದ್ದು , ಬುಧವಾರ ಕೊಲೆಯಾಗಿದ್ದ ಬಗ್ಗೆ ವಿಟ್ಲ ಠಾಣೆಗೆ ದೂರು ಬಂದಿದೆ.

Leave a Comment

Your email address will not be published. Required fields are marked *