Ad Widget .

ಕೆಎಸ್ ಆರ್ ಟಿ ಸಿ ಬಸ್ ಮತ್ತು  ಬೈಕ್ ಅಪಘಾತ; ಬೈಕ್ ಸವಾರ ಸಾವು

ಬೆಳಗಾವಿ: ಬೈಕ್ ಹಾಗೂ ಸಾರಿಗೆ ಬಸ್ ವಾಹನ ಮುಖಾಮುಖಿ ಡಿಕ್ಕಿ, ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆಯೊಂದು ಗೋಕಾಕ ತಾಲೂಕಿನ ಚಿಕ್ಕನಂದಿ ಕ್ರಾಸ್ ಬಳಿ ನಡೆದಿದೆ.

Ad Widget . Ad Widget .

ಈ ಅಪಘಾತದಲ್ಲಿ ಬೈಕ್ ಸವಾರ ರೇವಣ್ಣ ಬಣವಿ (36) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Ad Widget . Ad Widget .


ಬಸ್ ಉಡುಪಿಯಿಂದ ಗೋಕಾಕ್​ ಗೆ ಹೊರಟಿತ್ತು. ಬೈಕ್ ಸವಾರ ಚಿಕ್ಕನಂದಿ ಗ್ರಾಮಕ್ಕೆ ಹೋಗುತ್ತಿದ್ದನು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ.

ಈ ಬಗ್ಗೆ ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *