Ad Widget .

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ

ಮಸ್ಕತ್ : ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಒಮಾನ್ನ ಮಸ್ಕತ್ ನಲ್ಲಿ ನಡೆದಿದೆ.

Ad Widget . Ad Widget .

ಮಸ್ಕತ್ ವಿಮಾನ ನಿಲ್ದಾಣದಲ್ಲಿ ವಿಮಾನವು ಟೇಕ್ ಆಫ್ ಮಾಡುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೊಚ್ಚಿಗೆ ಹೊರಟಿತ್ತು.

Ad Widget . Ad Widget .

ವಿಮಾನದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು 145 ಪ್ರಯಾಣಿಕರಿದ್ದರು. ಅವರೆಲ್ಲರನ್ನು ವಿಮಾನದಿಂದ ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

Leave a Comment

Your email address will not be published. Required fields are marked *