Ad Widget .

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅವರು ದಸರಾ ಜಂಬೂಸವಾರಿಯನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿತ್ತು. ಆದ್ರೇ ಪ್ರಧಾನಿ ಮೋದಿ ದಸರಾ ಮಹೋತ್ಸವಕ್ಕೆ ಬರಲ್ಲ ಎಂಬುದಾಗಿ ಪಿಎಂ ಕಚೇರಿಯಿಂದ ಸಿಎಂ ಕಚೇರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.

Ad Widget . Ad Widget .

ಈ ಕುರಿತಂತೆ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ತಿಳಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಚೇರಿಗೆ ಪಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.

Ad Widget . Ad Widget .

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಆಗಮಿಸಲಿದ್ದಾರೆ ಎನ್ನಲಾಗಿತ್ತು. ಸಿಎಂ ಬೊಮ್ಮಾಯಿ ಕೂಡ ಈ ಮಾಹಿತಿಯನ್ನು ತಿಳಿಸಿದ್ದರು.

Leave a Comment

Your email address will not be published. Required fields are marked *