ಪುತ್ತೂರು: ಮಹಿಳೆ ಮೇಲೆ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ‌ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆ. 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Ad Widget ... ..

ದಿನಸಿ ತರಲೆಂದು‌ ಅಂಗಡಿಗೆ ಬಂದ ಮಹಿಳೆಯ ಮೇಲೆ ಹಾಡುಹಗಲೇ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಯಾವುದೇ ಭಯವಿಲ್ಲದೆ‌ ಈ ರೀತಿಯ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

Ad Widget

Leave a Comment

Your email address will not be published. Required fields are marked *