Ad Widget .

ಸೋಮವಾರಪೇಟೆ: ಚೂರಿಯಿಂದ ಇರಿದು ಮಹಿಳೆಯ ಹತ್ಯೆ

ಸಮಗ್ರ ನ್ಯೂಸ್: ಸೋಮವಾರಪೇಟೆ ತಾಲೂಕು ಮಾದಾಪುರ ಗ್ರಾಮದ ಜಂಬೂರುಬಾಣೆಯ
ಸಾಹೀರಾ (35) ಎಂಬ ಮಹಿಳೆ ಯನ್ನು ಸ್ಥಳೀಯ ವ್ಯಕ್ತಿಯೋರ್ವರು ಚೂರಿ ಯಿಂದ ಇರಿದು ಹತ್ಯೆಗೈದ ಘಟನೆ ವರದಿ ಯಾಗಿದೆ.

Ad Widget . Ad Widget .

ಜಂಬೂರುಬಾಣೆಯ ಇಗ್ಗೋಡ್ಲುವಿನಲ್ಲಿ ಘಟನೆ ನಡೆದಿದ್ದು ಆರೋಪಿ ಪೂವಯ್ಯ (ಬೊಳ್ಳು)ಪೋಲಿಸರಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.
ಸೋಮವಾರಪೇಟೆ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

Ad Widget . Ad Widget .

Leave a Comment

Your email address will not be published. Required fields are marked *