ವಾಹನಗಳಲ್ಲಿ ಎಲ್ಇಡಿ ದೀಪ ಬಳಸಿದರೆ 500ರೂ ದಂಡ ಫಿಕ್ಸ್

ಸಮಗ್ರ ನ್ಯೂಸ್ : ಎಲ್ ಇಡಿ (LED) ಬಳಸುವ ವಾಹನ ಸವಾರರಿಗೆ ಸಾರಿಗೆ ಸಚಿವ ಶ್ರೀರಾಮುಲು ಬಿಗ್ ಶಾಕ್ ನೀಡಿದ್ದು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

. Ad Widget . Ad Widget . Ad Widget .

ವಿಧಾನ ಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಿ 500 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

2019 ರಲ್ಲಿ 7,414, 2020 ರಲ್ಲಿ 2,312, 2021 ರಲ್ಲಿ 1,492 ಹಾಗೂ 2022 ರಲ್ಲಿ ಆಗಸ್ಟ್ ವರೆಗೆ 703 ಪ್ರಕರಣಗಳು ದಾಖಲಾಗಿವೆ. ರಸ್ತೆ ಸುರಕ್ಷತೆಗಾಗಿ 295 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *