ಸಮಗ್ರ ನ್ಯೂಸ್: ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯಲ್ಲಿ ಭಾರಿ ಭೂಕುಸಿತದಿಂದ 13 ಮಂದಿ ಸಾವನ್ನಪ್ಪಿದ್ದಾರೆ, 10 ಮಂದಿ ಕಾಣೆಯಾಗಿದ್ದಾರೆ ಮತ್ತು 10 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲು ಗೃಹ ಸಚಿವರು ಆದೇಶಿಸಿದ್ದಾರೆ.