ಬೆಳಗಾವಿ: ರಸ್ತೆ ಸುರಕ್ಷತಾ ತಡೆಗೋಡೆಯ ನಿರ್ಮಿಸಲು ಸಮೀಕ್ಷೆ ನಡೆಸಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ
ಖುರ್ದ ಪಟ್ಟಣ ಹಾಗೂ ಉಗಾರ ಬುದ್ರುಕ ಗ್ರಾಮದ ಮಾರ್ಗದ ರಸ್ತೆಯ ಬಗ್ಗೆ ‘ಸಮಗ್ರ ಸಮಾಚಾರ’ ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ನೆಲಕ್ಕೆ ಉರುಳಿದ ಗೂಡ್ಸ್ ವಾಹನ ಎಂಬ ಶೀರ್ಷಿಕೆಯ‌ಡಿಯಲ್ಲಿ ವರದಿ ಬಿತ್ತರಿಸಿತ್ತು.

Ad Widget ... ..

ವರದಿ ಬಿತ್ತರವಾಗುತ್ತಿದಂತೆ ರಸ್ತೆ ತಡೆಗೋಡೆಯ ನಿರ್ಮಾಣಕ್ಕೆ ಅಧಿಕಾರಿಗಳು ಸಮೀಕ್ಷೆ ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ರಸ್ತೆಗೆ ಸುರಕ್ಷತಾ ತಡೆಗೋಡೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

ಇನ್ನು ಸಮಗ್ರ ಸಮಾಚಾರ ವರದಿಗೆ ಸಾರ್ವಜನಿಕರು ಮೆಚ್ಚುಗೆಯನ್ನು ‌ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *