ಬರೋಬ್ಬರಿ 55 ಬ್ಯಾಟರಿ ನುಂಗಿದ 66 ವರ್ಷದ ಮಹಿಳೆ| ಇಲ್ಲಿ ಆಶ್ಚರ್ಯ ಏನುಗೊತ್ತ?

ಡಬ್ಲಿನ್ : 66 ವರ್ಷದ ಮಹಿಳೆಯ ಹೊಟ್ಟೆ ಹಾಗೂ ಕರುಳಿನಿಂದ ಬರೋಬ್ಬರಿ 55 ಬ್ಯಾಟರಿಗಳನ್ನು ವೈದ್ಯರು ಹೊರ ತೆಗೆದಿರುವ ವಿಚಿತ್ರ ಘಟನೆ ಐರ್ಲೆಂಡಿನಲ್ಲಿ ನಡೆದಿದೆ. . . ಮಹಿಳೆ ಉದ್ದೇಶಪೂರ್ವಕವಾಗಿಯೇ ತನ್ನನ್ನು ತಾನು ಘಾಸಿಗೊಳಿಸುವ ಉದ್ದೇಶದಿಂದ ಬ್ಯಾಟರಿಗಳನ್ನು ನುಂಗಿದ್ದಾಳೆ ಎಂದು ತಿಳಿದುಬಂದಿದೆ. ಮಹಿಳೆ ಕೈಗೆ ಸಿಕ್ಕ ಬ್ಯಾಟರಿಗಳನ್ನೆಲ್ಲಾ ನುಂಗಿರುವುದಾಗಿ ತಿಳಿಸಿದ್ದಾಳೆ. ಆದರೆ ಎಷ್ಟು ಬ್ಯಾಟರಿಗಳನ್ನು ನುಂಗಿದ್ದಾಳೆ ಎಂಬ ಲೆಕ್ಕ ಆಕೆಯೂ ಇಟ್ಟುಕೊಂಡಿರಲಿಲ್ಲ. ಆಕೆ ಆಸ್ಪತ್ರೆಗೆ ದಾಖಲಾದ ಬಳಿಕ ಆಕೆಯ ಹೊಟ್ಟೆಯ ಭಾಗದ ಎಕ್ಸ್-ರೇ ಪರೀಕ್ಷೆಯ ವೇಳೆ ಹೊಟ್ಟೆಯಲ್ಲಿ … Continue reading ಬರೋಬ್ಬರಿ 55 ಬ್ಯಾಟರಿ ನುಂಗಿದ 66 ವರ್ಷದ ಮಹಿಳೆ| ಇಲ್ಲಿ ಆಶ್ಚರ್ಯ ಏನುಗೊತ್ತ?