ಮಂಗಳೂರು: ಸೆ.23 ರಂದು ವಿವಿಧ ಕಂಪೆನಿಗಳಿಂದ ನೇರ ಸಂದರ್ಶನ

ಸಮಗ್ರ ನ್ಯೂಸ್: ದ.ಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಸೆ.23ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ನಗರದ ಲಾಲ್‌ಬಾಗ್‌ನಲ್ಲಿರುವ ಮನಪಾ ಕಟ್ಟಡದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಯೋಜಿಸಲಾಗಿದೆ.

Ad Widget ... ..

ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ (ಬಿ.ಫಾರ್ಮಾ, ಎಂ ಫಾರ್ಮಾ, ಬಿಎಸ್ಸಿ, ನರ್ಸಿಂಗ್, ಜಿ.ಎನ್.ಎಂ) ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

Ad Widget

ಹೆಚ್ಚಿನ ಮಾಹಿತಿಗೆ ದೂ.ಸಂ:0824-2457139ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ

Leave a Comment

Your email address will not be published. Required fields are marked *