ಪಾಕ್ ಜೆರ್ಸಿಯ ವಿನ್ಯಾಸವನ್ನು ಕಲ್ಲಂಗಡಿ ಹಣ್ಣಿಗೆ ಹೋಲಿಸಿದ ನೆಟ್ಟಿಗರು

ನವದೆಹಲಿ: ಮುಂಬರುವ ಐಸಿಸಿ ಟಿ೨೦ ವಿಶ್ವಕಪ್ ಗಾಗಿ ಟೀಮ್ ಇಂಡಿಯಾ ತನ್ನ ವಿಶ್ವಕಪ್ ಜೆರ್ಸಿಯನ್ನು ನಿನ್ನೆ ಬಿಡುಗಡೆ ಮಾಡಿದ್ದು, ಮೆಚ್ಚುಗೆ ವ್ಯಕ್ತವಾಗಿದೆ ಆದರೆ ಮತ್ತೊಂದೆಡೆ ಪಾಕಿಸ್ತಾನ ತಂಡದ ಹೊಸ ಜೆರ್ಸಿಯ ವಿನ್ಯಾಸ ನಗೆಪಾಟಲಿಗೀಡಾಗಿದೆ.

Ad Widget ... ..

ಪಾಕ್ ತಂಡದ ವಿಶ್ವಕಪ್ ಜೆರ್ಸಿ ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಾಯಕ ಬಾಬರ್ ಆಜಂ ನೂತನ ಜೆರ್ಸಿ ಧರಿಸಿ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪಾಕ್ ಜೆರ್ಸಿಯ ವಿನ್ಯಾಸವನ್ನು ಕಲ್ಲಂಗಡಿ ಹಣ್ಣಿಗೆ ಹೋಲಿಸಿ ಅಣಕಿಸುತ್ತಿದ್ದಾರೆ.

Ad Widget

ಜೆರ್ಸಿಯ ವಿನ್ಯಾಸವು ಕಳಪೆ ಮಟ್ಟದಲ್ಲಿದ್ದು, ಹೀಗಾಗಿ ಅಭಿಮಾನಿಗಳು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಅನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

Leave a Comment

Your email address will not be published. Required fields are marked *