Ad Widget .

ರಾಮಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ ನಿಧನ

ರಾಜಸ್ಥಾನ: ರಾಮ ಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ ಅವರು ರಾಜಸ್ಥಾನದ ಜೈಪುರ ಸವಾಯಿ ಮಾನ್ಸಿಂಗ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

Ad Widget . Ad Widget .

ಕಳೆದ ಕೆಲವು ದಿನಗಳಿಂದ ಆಚಾರ್ಯ ಸ್ವಾಮಿ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಸವಾಯಿ ಮಾನ್‌ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

Ad Widget . Ad Widget .

ಇನ್ನು ವಿಶ್ವ ಹಿಂದೂ ಪರಿಷತ್ತಿನ ಮಾರ್ಗದರ್ಶಕ ಮಂಡಳಿಯಲ್ಲಿದ್ದ ಆಚಾರ್ಯ ಸ್ವಾಮಿ ಧರ್ಮೇಂದ್ರ ಅವರು ರಾಮ ಜನ್ಮಭೂಮಿ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Leave a Comment

Your email address will not be published. Required fields are marked *