Ad Widget .

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಿ.ಎಸ್‌.ವೈ

ನವದೆಹಲಿ: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠವು ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.

Ad Widget . Ad Widget . Ad Widget .

ಯಡಿಯೂರಪ್ಪ ಸೇರಿದಂತೆ ಒಂಬತ್ತು ಮಂದಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

Leave a Comment

Your email address will not be published. Required fields are marked *