ಸುಳ್ಯ: ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಕಂಡುಬಂದ ಬೇರು! ಕೊರಗಜ್ಜನ ಸನ್ನಿಧಿಯಲ್ಲಿ ನಡೆಯಿತೊಂದು ಪವಾಡ!!

ಸಮಗ್ರ ನ್ಯೂಸ್: ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ನಡೆದಿದೆ. . . ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. . . ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ … Continue reading ಸುಳ್ಯ: ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಕಂಡುಬಂದ ಬೇರು! ಕೊರಗಜ್ಜನ ಸನ್ನಿಧಿಯಲ್ಲಿ ನಡೆಯಿತೊಂದು ಪವಾಡ!!