Ad Widget .

ಸಿಎಂ ಅವರಿಗೆ ದಸರಾ ಮಹೋತ್ಸವದ ಅಹ್ವಾನ ಪತ್ರಿಕೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್

ಸಮಗ್ರ ನ್ಯೂಸ್: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಿದರು.

Ad Widget . Ad Widget .

ಬೃಹತ್ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ, ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ.ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *