Ad Widget .

ವಿಶ್ವವಿದ್ಯಾಲಯದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿಶ್ವವಿದ್ಯಾನಿಲಯವು ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

Ad Widget . Ad Widget .

2022-23 ನೇ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ ಅರ್ಜಿ ಸಲ್ಲಿಸಬಹುದಾಗಿದೆ.

Ad Widget . Ad Widget .

ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಪ್ರತಿಗಳನ್ನು ಸೆಪ್ಟೆಂಬರ್ 26 ರಂದು ಅಥವಾ ಅದರ ಮೊದಲು ಆಯಾ ಇಲಾಖೆಗಳ ಮುಖ್ಯಸ್ಥರಿಗೆ ಸಲ್ಲಿಸಬೇಕಾಗುತ್ತದೆ

ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಹೊರಡಿಸಿದ ಪ್ರಕಟಣೆಯಲ್ಲಿ, “ಆರ್ಕಿಟೆಕ್ಚರ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ವಿಜ್ಞಾನ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬೋಧನೆ ಮಾಡಲು ಪೂರ್ಣ ಸಮಯದವರೆಗೆ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಅಧಿಕೃತ ವೆಬ್‌ ತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *