Ad Widget .

ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು : ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

Ad Widget . Ad Widget .

ರಾಜ್ಯದ ಹಲವು ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಬ್ಯಾನ್‌ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್​ ರೆಡ್ಡಿ ಜಿಮ್​ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದರು.

Ad Widget . Ad Widget .

ಇದೇ ವೇಳೆ ಪ್ರೋಟೀನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದರು. ಪ್ರೋಟೀನ್ ಪೌಡರ್ ಬಗ್ಗೆ ಆಗುವ ಪರಿಣಾಮದ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ನಿಗ್ರಹ ಮಾಡಬೇಕು ಅಂತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸರ್ಕಾರಕ್ಕೆ ಮನವಿ ಮಾಡಿದರು.

Leave a Comment

Your email address will not be published. Required fields are marked *