ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Ad Widget ... .. Ad Widget .

24/09/2022 ರಂದು ನಗರದ ಶ್ರೀ ನಿಜಲಿಂಗಪ್ಪ ಸಮುದಾಯ ಭವನದಲ್ಲಿ ಮಧ್ಯಾಹ್ನ 2 ರಿಂದ 3 ರವರೆಗೆ ಅತ್ತೆ

Ad Widget

ಸೊಸೆಯರಿಗೆ ಅಡುಗೆ ಮಾಡುವ ಸ್ಪರ್ಧೆ ಹಾಗೂ ಸಂಜೆ 04 ರಿಂದ 05ರವರೆಗೆ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅಡುಗೆ ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಈ ಎಲ್ಲಾ ಸ್ಪರ್ಧೆ ಮತ್ತು ಆಹಾರ ಮೇಳಕ್ಕೆ ಭಾಗವಹಿಸಲು ಇಚ್ಛಿಸುವವರು ಮೊ. ನಂ.: 9902676271 ಮತ್ತು 7795773962 ನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳುವಂತೆ ಪಾಲಿಕೆ ಆಹಾರ ದಸರಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Comment

Your email address will not be published. Required fields are marked *