Ad Widget .

ನಾಳೆಯಿಂದ ಮತ್ತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ನಾಳೆಯಿಂದ ಮತ್ತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget .

ರಾಜ್ಯದ ಹಲವು ಭಾಗಗಳಲ್ಲಿ ನಾಳೆಯಿಂದ ಚದುರಿದ ರೀತಿ ಮಳೆಯಾಗುವ ಸಾಧ್ಯತೆಗಳಿವೆ. ಶುಕ್ರವಾರ ಮತ್ತು ಶನಿವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

Ad Widget . Ad Widget .

Leave a Comment

Your email address will not be published. Required fields are marked *