Ad Widget .

ಸಿದ್ದರಾಮಯ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾದ ಹಿನ್ನೆಲೆ ಸೆ.26 ಕ್ಕೆ ಭೋಜನಕೂಟ ಆಯೋಜನೆ

ಸಮಗ್ರ ನ್ಯೂಸ್ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯೋತ್ಸವ ಕಾರ್ಯಕ್ರಮದ ಯಶಸ್ವಿ ಹಿನ್ನೆಲೆ ಇದೇ ತಿಂಗಳ 26ನೇ ತಾರೀಕಿನಂದು ಭೋಜನಕೂಟವನ್ನು ಆಯೋಜನೆ ಮಾಡಿದ್ದಾರೆ.

Ad Widget . Ad Widget .


ಬೆಂಗಳೂರಿನ ಕೊಡವ ಸಮಾಜ ಭವನದಲ್ಲಿ ಮಧ್ಯಾಹ್ನ ಸುಮಾರು 2,000 ಜನರಿಗೆ ಭೋಜನಕೂಟವನ್ನು ಆಯೋಜನೆ ಮಾಡಿದ್ದು ಆಹ್ವಾನಿಸಲಾಗಿದೆ.

Ad Widget . Ad Widget .

ಭೋಜನಕೂಟದಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಸಂಸದರು, ಕೆಪಿಸಿಸಿ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳಿಗೂ ಸಹ ಭೋಜನಕೂಟಕ್ಕೆ ಆಹ್ವಾನ ನೀಡಲಾಗಿದೆ.

Leave a Comment

Your email address will not be published. Required fields are marked *