Ad Widget .

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೇಲ್ ನಿಂದ ಮೂವರು ವಿಧ್ಯಾರ್ಥಿನಿಯರು ರಾತ್ರೋರಾತ್ರಿ ಪರಾರಿಯಾದ ಘಟನೆ ನಡೆದಿದೆ.

Ad Widget . Ad Widget .

ಮಂಗಳೂರಿನ ಮೇರಿ ಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ಹಾಸ್ಟೆಲ್​ನಲ್ಲಿದ್ದ ಮೂವರು ಹಾಸ್ಟೇಲ್ ನ ಕಿಟಕಿ ಮುರಿದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

Ad Widget . Ad Widget .

ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಕಂಕನಾಡಿ ನಗರ ಠಾಣಾ ಪೊಲೀಸರು ಪರಿಶೀಲನೆ ‌ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *