Ad Widget .

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್

ಸಮಗ್ರ ನ್ಯೂಸ್: ಎನ್ ಐ ಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ನನ್ನು ಬಂಧಿಸಿದ್ದಾರೆ. ಈತನನ್ನು ದೆಹಲಿಗೆ ಕರೆತರಲಾಗುತ್ತಿದ್ದು, ಬಳಿಕ ಎನ್ ಐ ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

Ad Widget . Ad Widget .

ಯಾಸಿರ್ ಹಸನ್ ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಿಸಲು ಪ್ರೇರೇಪಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.‌ ದೇಶದ ಒಳಗೆ ಹಣ ಒಗ್ಗೂಡಿಸಿ ಟೆರರ್ ಫಂಡಿಂಗ್ ನಡೆಸುತ್ತಿದ್ದನು ಎಂಬ ಆರೋಪದಡಿ ಅಧಿಕೃತವಾಗಿ ಯಾಸಿರ್ ಹಸನ್ ನ್ನು ಬಂಧಿಸಿ ಕರೆ ತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ

Ad Widget . Ad Widget .

Leave a Comment

Your email address will not be published. Required fields are marked *