Ad Widget .

ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್

ಸಮಗ್ರ ನ್ಯೂಸ್: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ನಟ ಅನಿರುದ್ಧ್ ಜತ್ಕಾರ್ ಈಗ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Ad Widget . Ad Widget .

ಈಗಾಗಲೇ ಅನಿರುದ್ಧ್ ನಾನು ಬಿಗ್ ಬಾಸ್ ಗೆ ಹೋಗ್ತಾಯಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದರು. ಆದರೂ ಸೋಷಿಯಲ್ ಮೀಡಿಯಾಗಳಲ್ಲಿ ಅವರು ಬಿಗ್ ಬಾಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

Ad Widget . Ad Widget .

ಇದೀಗ ಈ ಬಗ್ಗೆ ಸ್ವತಃ ಅನಿರುದ್ಧ್ ಖಡಕ್ ಸೂಚನೆ ಕೊಟ್ಟಿದ್ದಾರೆ. ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಬಿಗ್ ಬಾಸ್ ಗೆ ಹೋಗ್ತಾಯಿಲ್ಲ ಎಂದಿದ್ದಾರೆ.

Leave a Comment

Your email address will not be published. Required fields are marked *