ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ

ಸಮಗ್ರ ನ್ಯೂಸ್: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಹಿನ್ನಲೆ ಸಂಘಟನೆಯಿಂದ ತೀವ್ರ ಅಕ್ರೋಶ ಹೊರಹಾಕಿದ ಘಟನೆ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತ ಬಳಿ ನಡೆದಿದೆ.

Ad Widget ... ..

ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Ad Widget

ವಿಷಯ ತಿಳಿದು ಹಲವಾರು ಸಂಘಟನೆ ಕಾರ್ಯಕರ್ತರು ಈ ಸ್ಥಳಕ್ಕೆ ಬಂ‌ದಿದ್ದು, ಈ ಕುರಿತು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅಳವಡಿಸಲಾಗಿದೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *