ಚಿಕ್ಕಮಂಗಳೂರು: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ/ಕಿಡಿಗೇಡಿಗಳನ್ನು ತಕ್ಷಣ ಬಂಧಿಸದಿದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ: ಪಿ.ಸುಂದರ ಪಾಟಾಜೆ,

. Ad Widget . Ad Widget

ಸಮಗ್ರ ನ್ಯೂಸ್: ಚಿಕ್ಕಮಂಗಳೂರು ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು ತಪ್ಪಿದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ.

. Ad Widget . . Ad Widget . Ad Widget

ಚಿಕ್ಕಮಂಗಳೂರು ನಗರದ ಹನುಮಂತ ವೃತ್ತದಲ್ಲಿ ಹಾಕಿರುವಂತ ಪ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಅಂಬೇಡ್ಕರ್ ರಕ್ಷಣಾ ವೇದಿಕೆ ಖಂಡಿಸುತ್ತದೆ.

ಆದ್ದರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದಂತ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು, ಇಲ್ಲದಿದ್ದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಮಾಧ್ಯಮ ಮೂಲಕ ಎಚ್ಚರಿಕೆಯನ್ನು ನೀಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷರು ಪಿ.ಸುಂದರ ಪಾಟಾಜೆ,
ಜಿಲ್ಲಾ ಸಂಚಾಲಕರು ಪರಮೇಶ್ವರ ಕೆಮ್ಮಿಂಜೆ ಇವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *