Ad Widget .

ಅಂಜನಾದ್ರಿ ದೇವಸ್ಥಾನದ ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಗಂಗಾವತಿ (ಕೊಪ್ಪಳ) ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಐತಿಹಾಸಿಕ ಧಾರ್ಮಿಕ ಪುಣ್ಯಕ್ಷೇತ್ರ ಅಂಜನಾದ್ರಿ ಬೆಟ್ಟದ ದೇವರ ದರ್ಶನ ಸಮಯವನ್ನು ಬೆಳಿಗ್ಗೆ 7ರಿಂದ ಸಂಜೆ 5.30ವರೆಗೆ ನಿಗದಿಪಡಿಸಿ ಆಂಜನೇಯ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಯು‌.ನಾಗರಾಜ್ ಆದೇಶ ಹೊರಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಂಜನಾದ್ರಿ ದೇವಸ್ಥಾನ ಅರಣ್ಯ ಪ್ರದೇಶದಲ್ಲಿದ್ದು, ಇಲ್ಲಿನ ಚಿರತೆ, ಕರಡಿ ಸೇರಿ ಇತರೆ ವನ್ಯಜೀವಿಗಳು ನಿವಾಸ ಮಾಡುತ್ತಿವೆ. ಈ ಕಡೆ ಬೆಟ್ಟದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ದೇವಸ್ಥಾನ ಕಚೇರಿ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿತ್ತು.

Ad Widget . Ad Widget . Ad Widget .

ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಆಂಜನೇಯ ದೇವರ ದರ್ಶನ ಸಮಯವನ್ನು ಬೆಳಿಗ್ಗೆ 8 ರಿಂದ 3ಕ್ಕೆ ನಿಗದಿಪಡಿಸಿ, ಕಚೇರಿ ಬಳಿ ಬೋನ್ ಅಳವಡಿಸಲಾಗಿತ್ತು. ಇದೀಗ ಯಾವ ಪ್ರಾಣಿ ಸೆರೆಯಾಗದ ಕಾರಣ ದೇವಸ್ಥಾನ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

Leave a Comment

Your email address will not be published. Required fields are marked *