Ad Widget .

ನಟ ರಮೇಶ್ ಅರವಿಂದ್ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಗೆ ಆಯ್ಕೆ

ಸಮಗ್ರ ನ್ಯೂಸ್: ಖ್ಯಾತ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಅವರು ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget . Ad Widget .

ಕಳೆದ ಹದಿನೇಳು ವರುಷಗಳಿಂದ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ.

Ad Widget . Ad Widget .

ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡಲಾಗುತ್ತಿದೆ.

ಈಗಾಗಲೇ ಮಾಜಿ ಸಿಎಂ ವೀರಪ್ಪ ಮೊಯ್ಲಿ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಪ್ರಕಾಶ್ ರೈ ಹಾಗೂ ಇತರರು ಪ್ರಶಸ್ತಿ ಸ್ವೀಕರಿಸಿದ್ದಾರೆ.

ಹಾಗೆಯೇ, ಈ ಬಾರಿ ಅ.10 ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮದಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ಪ್ರಧಾನ ಮಾಡಲಾಗುತ್ತದೆ.

Leave a Comment

Your email address will not be published. Required fields are marked *