ಕುವೈತ್ ನಲ್ಲಿ ಅಪಘಾತಕ್ಕೆ ಮಂಗಳೂರು ಮೂಲದ ಯುವಕ ಬಲಿ

ಸಮಗ್ರ ನ್ಯೂಸ್: ಕುವೈತ್‌ನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಬಜಾಲ್‌ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಮೃತಪಟ್ಟಿದ್ದಾರೆ.

Ad Widget ... ..

ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್‌ ಆಗಿದ್ದ ಅವರು ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಮರಳುವ ವೇಳೆ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ, ತಾಯಿಯನ್ನು ಅಗಲಿದ್ದಾರೆ.

Ad Widget

Leave a Comment

Your email address will not be published. Required fields are marked *