Ad Widget .

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯ‌ ಶಂಕಾಸ್ಪದ ಸಾವು| ”ಆತ್ಮಹತ್ಯೆಯಲ್ಲ ಕೊಲೆ” ಎಂದ ಪೋಷಕರು

ಸಮಗ್ರ ನ್ಯೂಸ್: ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನ (AFTC) 27 ವರ್ಷದ ವಿದ್ಯಾರ್ಥಿನಿ ಅಂಕಿತ್ ಕುಮಾರ್ ಝಾ ಸೆಪ್ಟೆಂಬರ್ 21ರಂದು ರಾಜಧಾನಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಇದೊಂದು ಕೊಲೆ ಎಂದು ಪೋಷಕರು ಆರೋಪಿಸಿದ್ದಾರೆ.

Ad Widget . Ad Widget .

ಸಂತ್ರಸ್ತೆಯ ಸಹೋದರ ಅಮನ್ ಝಾ ನೀಡಿದ ದೂರಿನ ಆಧಾರದ ಮೇಲೆ ಉತ್ತರ ಬೆಂಗಳೂರಿನ ಯಶವಂತಪುರದ ಗಂಗಾಮಂಗುಡಿ ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರೆಲ್ಲರ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಉತ್ತರ ಬೆಂಗಳೂರು ಡಿಸಿಪಿ ವಿನಾಯಕ ಪಾಟೀಲ್ ಈ ಮಾಹಿತಿಯನ್ನು ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *