Ad Widget .

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ‌ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆಪಿ ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದೆ.

Ad Widget . Ad Widget .

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿತ್ತು. ಅವರ ಬದಲಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿಬಂದಿತ್ತು.

Ad Widget . Ad Widget .

ಆದರೆ ಬಿಜೆಪಿಯು ಈ ಊಹಾಪೋಹಕ್ಕೆ ತೆರೆ ಎಳೆದಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ ನಡ್ಡಾ ಅವರನ್ನು 2ನೇ ಅವಧಿಗೆ ಮುಂದುವರೆಸಿ ಬಿಜೆಪಿ ಆದೇಶಿಸಿದೆ. ಈ ಮೂಲಕ ಮತ್ತೊಂದು ಅವಧಿಗೆ ಅವರನ್ನು ಮುಂದುವರಿಕೆ ಮಾಡಲಾಗಿದೆ.

Leave a Comment

Your email address will not be published. Required fields are marked *