Ad Widget .

ಇಂಡೋ – ಆಸಿಸ್ ಏಕದಿನ ಸರಣಿ ಭಾರತದ ಕೈವಶ

ಸಮಗ್ರ ನ್ಯೂಸ್: ಹೈದರಾಬಾದ್ ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ಗೆ 186 ರನ್ ಗಳಿಸಿತು.

Ad Widget . Ad Widget .

ಕಠಿಣ ಗುರಿ ಬೆಂಬತ್ತಿದ ಭಾರತ ತಂಡ 1 ಎಸೆತ ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

Ad Widget . Ad Widget .

ಕಠಿಣ ಗುರಿ ಬೆಂಬತ್ತಿದ ಭಾರತ ಬೇಗನೇ ನಾಯಕ ರೋಹಿತ್ ಶರ್ಮ (17) ಮತ್ತು ಉಪನಾಯಕ ಕೆಎಲ್ ರಾಹುಲ್ (1) ಬೇಗನೇ ನಿರ್ಗಮಿಸಿದರು.

ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 25 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

Leave a Comment

Your email address will not be published. Required fields are marked *